ವೆಲಂಕಣಿ ಸ್ತ್ರೀ ಸಂಘಟನೆ ಪೆರ್ಮಯಿ ಇವರ ನೇತೃತ್ವದಲ್ಲಿ ಹೆಣ್ಣು ಮಕ್ಕಳಿಗೆ ಮಾಹಿತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮದಲ್ಲಿ ರೋಶಿನಿ ನಿಲಯದ ಅಧ್ಯಾಪಕರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದರು. ಹಾಗೂ ಸಹೋದಯ ಬೆಥನಿ ಸೇವಾ ಕೇಂದ್ರದ ಸಂಯೋಜಕರಾದ ಭ|ಲೀನಾ ಡಿ ಕೋಸ್ಟ ಇವರು ಭಾಗವಹಿಸಿ ಸ್ವರಕ್ಷಣೆ ಮತ್ತು ಆರೋಗ್ಯದ ಬಗ್ಗೆ ಮಾಹಿತಿ ನೀಡಿದರು.

 

Comments powered by CComment

Contact Us

Bethany Social  Service Trust ®
Sahodaya Bethany Seva Kendra
Bendur
Mangalore-575002

Phone: 0824-2214156

E-Mail:[email protected]

Copyright ©2020 www.bsstmangalore.org.

Powered by